- Advertisement -
![]()
- Advertisement -
ಸುಳ್ಯ; ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಬರಡ್ಕದಲ್ಲಿ ನಡೆದಿದೆ.
ಉಬರಡ್ಕ ಗ್ರಾಮದ ಕುತ್ತಮೊಟ್ಟೆ ನಿವಾಸಿ ಮೀನಾಕ್ಷಿ ಎಂಬವರ ಪುತ್ರಿ ನಮಿತಾ(23) ಮೃತ ಯುವತಿ. ನಿನ್ನೆ ಸಂಜೆ ನಮಿತಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ತಾಯಿ, ಓರ್ವ ಸಹೋದರ ನಂದನ್ ರವರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
- Advertisement -


