Monday, April 29, 2024
Homeಕರಾವಳಿಉಡುಪಿಉಡುಪಿ; ಫ್ಲ್ಯಾಟ್ ನ ಎಂಟನೇ ಮಹಡಿಯಿಂದ ಹಾರಿ ಬಾಲಕಿ ಆತ್ಮಹತ್ಯೆ

ಉಡುಪಿ; ಫ್ಲ್ಯಾಟ್ ನ ಎಂಟನೇ ಮಹಡಿಯಿಂದ ಹಾರಿ ಬಾಲಕಿ ಆತ್ಮಹತ್ಯೆ

spot_img
- Advertisement -
- Advertisement -

ಉಡುಪಿ; ಫ್ಲ್ಯಾಟ್ ನ ಎಂಟನೇ ಮಹಡಿಯಿಂದ ಹಾರಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆರ್ಗಾ ಗ್ರಾಮದ ಸರಳೇಬೆಟ್ಟುವಿನಲ್ಲಿ ನಡೆದಿದೆ.

ಪ್ರಜ್ಞಾ (13)  ಮೃತ ಬಾಲಕಿ. ಈಕೆ ಸರಳೇಬೆಟ್ಟು ಹೈಪಾಯಿಂಟ್ ಹೈಟ್ಸ್ ವಸತಿ ಸಮುಚ್ಛಯದ ಎಂಟನೇ ಮಹಡಿಯಿಂದ ಪ್ರಜ್ಞಾ ಕೆಳಗೆ .  ಕೆಳಗೆ ಬಿದ್ದ ಅವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾಳೆ.

ಈಕೆ ಮಣಿಪಾಲ ಮಾಧವ ಕೃಪಾ ಆಂಗ್ಲ ಮಾಧ್ಯಮ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಾಳೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

- Advertisement -
spot_img

Latest News

error: Content is protected !!