Saturday, May 18, 2024
Homeಕರಾವಳಿಕಾಸರಗೋಡುವಿವಾಹಿತನೊಂದಿಗೆ ಹೋಟೆಲ್ ನಲ್ಲಿ ತಂಗಿದ್ದ ಯುವತಿ ಅನುಮಾನಾಸ್ಪದವಾಗಿ ಸಾವು

ವಿವಾಹಿತನೊಂದಿಗೆ ಹೋಟೆಲ್ ನಲ್ಲಿ ತಂಗಿದ್ದ ಯುವತಿ ಅನುಮಾನಾಸ್ಪದವಾಗಿ ಸಾವು

spot_img
- Advertisement -
- Advertisement -

ಕೇರಳ :  ವಿವಾಹಿತನೊಂದಿಗೆ ಕೇರಳದ ತಂಪನೂರಿನಲ್ಲಿರುವ ಹೋಟೆಲ್‌ ಒಂದರಲ್ಲಿ ತಂಗಿದ್ದ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

 23 ವರ್ಷದ ಯುವತಿ ಗಾಯತ್ರಿ ಶನಿವಾರ ತಡರಾತ್ರಿ ಹೋಟೆಲ್ ನ ರೂಮ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ನಿಗೂಢವಾಗಿ ಮೃತಪಟ್ಟಿದ್ದಾರೆ.  ಆಕೆಯ ಜೊತೆಗಿದ್ದ ಪರವೂರು ಮೂಲದ ಪ್ರವೀಣ್ ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

- Advertisement -
spot_img

Latest News

error: Content is protected !!