Saturday, June 6, 2026
Homeಕರಾವಳಿಬೆಳ್ತಂಗಡಿ;ಜ್ವರದಿಂದ ಬಳಲುತ್ತಿದ್ದ ಯುವತಿ ಸಾವು

ಬೆಳ್ತಂಗಡಿ;ಜ್ವರದಿಂದ ಬಳಲುತ್ತಿದ್ದ ಯುವತಿ ಸಾವು

- Advertisement -
- Advertisement -

ಬೆಳ್ತಂಗಡಿ;ಜ್ವರದಿಂದ ಬಳಲುತ್ತಿದ್ದ ಯುವತಿ ಸಾವನ್ನಪ್ಪಿರುವ ಘಟನೆ ತೆಂಕಕಾರಂದೂರು ಎಂಬಲ್ಲಿ ನಡೆದಿದೆ. ತೆಂಕಕಾರಂದೂರು ಗ್ರಾಮದ ಸಿಂಗ ಎಂಬವರ ಪುತ್ರಿ ಪವಿತ್ರ(22) ಮೃತ ಯುವತಿ.

ತೀವ್ರ ಜ್ವರದಿಂದ ಬಳಲುತ್ತಿದ್ದ ಪವಿತ್ರಾಳನ್ನು ಗುರುವಾಯನಕೆರೆ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!