Saturday, July 18, 2026
Homeಕರಾವಳಿಬೆಳ್ತಂಗಡಿ : ಉಜಿರೆಯ ಯುವತಿ ಅನಾರೋಗ್ಯದಿಂದ ನಿಧನ

ಬೆಳ್ತಂಗಡಿ : ಉಜಿರೆಯ ಯುವತಿ ಅನಾರೋಗ್ಯದಿಂದ ನಿಧನ

- Advertisement -
- Advertisement -

ಬೆಳ್ತಂಗಡಿ : ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಉಜಿರೆಯಲ್ಲಿ ನಡೆದಿದೆ.

ಕೆಲ ದಿನಗಳಿಂದ ಅನಾರೋಗ್ಯದಿಂದ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ. ಉಜಿರೆ ಗ್ರಾಮದ ಪೆರ್ಲದ ದರ್ಖಾಸ್ ಮನೆಯ ಉಮಾ (25) ಮೃತ ದುರ್ದೈವಿ. ಉಮಾ ಉಜಿರೆಯ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಳು.

- Advertisement -

Latest News

error: Content is protected !!