Friday, May 17, 2024
Homeಕರಾವಳಿಮಂಗಳೂರಿನ ಕುಳಾಯಿ ಗ್ರಾಮದ ಯುವತಿ ನಾಪತ್ತೆ

ಮಂಗಳೂರಿನ ಕುಳಾಯಿ ಗ್ರಾಮದ ಯುವತಿ ನಾಪತ್ತೆ

spot_img
- Advertisement -
- Advertisement -

ಮಂಗಳೂರು: ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ಕುಳಾಯಿ ಗ್ರಾಮದಲ್ಲಿ ನಡೆದಿದೆ. ಮಾನಸ (22) ನಾಪತ್ತೆಯಾದ ಯುವತಿ. ಮಾನಸ ಮಾ.25ರಿಂದ ಕಾಣೆಯಾಗಿದ್ದು, ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾನಸ ಅವರು ಕಾಣೆಯಾಗುವಾಗ ಟಿ ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು.ಚಹರೆ: 5 ಅಡಿ ಎತ್ತರ, ಬಿಳಿ ಮೈ ಬಣ್ಣ, ಕಪ್ಪು ಕೂದಲು, ಎಣ್ಣೆ ಕಪ್ಪು ಮೈಬಣ್ಣ, ತೆಳ್ಳಗಿನ ಶರೀರ, ಬಲ ಕೈಯಲ್ಲಿ ನವಿಲು ಗರಿಯ ಟ್ಯಾಟೂ ಗುರುತು ಇದೆ.

ಇವರು ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣೆ ದೂ.ಸಂಖ್ಯೆ: 0824-2220540, 9480805360, 9480802345 ಅಥವಾ ಮಂಗಳೂರು ನಗರ ಕಂಟ್ರೋಲ್ ರೂಮ್ 0824-2220800 ಸಂಪರ್ಕಿಸುವಂತೆ ಸುರತ್ಕಲ್ ಪೊಲೀಸ್ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!