Tuesday, May 7, 2024
Homeಕರಾವಳಿಉಡುಪಿಕಾರ್ಕಳದಲ್ಲಿ ಯುವತಿ ನಾಪತ್ತೆ

ಕಾರ್ಕಳದಲ್ಲಿ ಯುವತಿ ನಾಪತ್ತೆ

spot_img
- Advertisement -
- Advertisement -

ಕಾರ್ಕಳ; ಮನೆಯಿಂದ ಹೊರಗೆ ಹೋದ ಯುವತಿ ಮನೆಗೆ ಬಾರದೇ ನಾಪತ್ತೆಯಾಗಿರುವ ಘಟನೆ ಕಾರ್ಕಳ ತಾಲೂಕು ಎಳ್ಳಾರೆ ಗ್ರಾಮದಲ್ಲಿ ನಡೆದಿದೆ. ಅಸಲ್ ಜಡ್ಡು ನಿವಾಸಿ ಪ್ರಮೀಳಾ (24) ಫೆಬ್ರವರಿ 24 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿರುವ ಪ್ರಮೀಳಾ, ಕನ್ನಡ, ತುಳು, ಇಂಗ್ಲೀಷ್ ಹಾಗೂ ಕುಡುಬಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಅಜೆಕಾರು ಪೊಲೀಸ್ ಠಾಣೆ ದೂ.ಸಂಖ್ಯೆ: 08253-271100, ಪೊಲೀಸ್ ಉಪನಿರೀಕ್ಷಕರು ಮೊ.ನಂ: 9480805470, 9480805471, ಕಾರ್ಕಳ ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 08258-231083, ಮೊ.ನಂ: 9480805435, ಜಿಲ್ಲಾ ಪೊಲೀಸ್ ಕಚೇರಿ ದೂ.ಸಂಖ್ಯೆ: 0820-2534777 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಜೆಕಾರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!