Wednesday, June 3, 2026
Homeಕರಾವಳಿಉಡುಪಿಉಡುಪಿ: ಮನೆಯಲ್ಲಿ ರಾತ್ರಿ ಊಟ ಮಾಡುತ್ತಿದ್ದ ಯುವತಿ ದಿಢೀರ್‌ ನಾಪತ್ತೆ

ಉಡುಪಿ: ಮನೆಯಲ್ಲಿ ರಾತ್ರಿ ಊಟ ಮಾಡುತ್ತಿದ್ದ ಯುವತಿ ದಿಢೀರ್‌ ನಾಪತ್ತೆ

- Advertisement -
- Advertisement -

ಉಡುಪಿ: ಮನೆಯಲ್ಲಿ ರಾತ್ರಿ ಊಟ ಮಾಡುತ್ತಿದ್ದ ಯುವತಿ ದಿಢೀರ್‌ ನಾಪತ್ತೆಯಾಗಿರುವ ಘಟನೆ  ಕಟಪಾಡಿ ಮೂಡಬೆಟ್ಟು ಗ್ರಾಮದ ಅಚ್ಚಡದಲ್ಲಿ ನಡೆದಿದೆ. ಅಚ್ಚಡ ನಿವಾಸಿ ಶಶಿಕಲಾ (19) ನಾಪತ್ತೆಯಾಗಿರುವ ಯುವತಿ.

ಉಡುಪಿ ಕಾಲೇಜೊಂದರಲ್ಲಿ ಬಿಕಾಂ ಓದುತ್ತಿರುವ ಶಶಿಕಲಾ ಅ. 24ರಂದು ರಾತ್ರಿ ಶಶಿಕಲಾ ತನ್ನ ತಾಯಿ ಜೊತೆ ಊಟ ಮಾಡುತ್ತಿದ್ದಾಗ ಅರ್ಧಕ್ಕೆ ಎದ್ದು ನಾಪತ್ತೆಯಾಗಿದ್ದಾಳೆ. ತಾಯಿ ಮನೆ ಪಕ್ಕದಲ್ಲಿ ಸಂಬಂಧಿಕರ ಮನೆಗಳಲ್ಲಿ ಹುಡುಕಾಟ ನಡೆಸಿದ್ದು, ಬಳಿಕ ಕಾಪು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

- Advertisement -

Latest News

error: Content is protected !!