Thursday, June 25, 2026
Homeಕರಾವಳಿಉಡುಪಿಉಡುಪಿ  :ಯುವತಿ ಇದ್ದಕ್ಕಿದ್ದಂತೆ ಮನೆಯಿಂದ ನಾಪತ್ತೆ

ಉಡುಪಿ  :ಯುವತಿ ಇದ್ದಕ್ಕಿದ್ದಂತೆ ಮನೆಯಿಂದ ನಾಪತ್ತೆ

- Advertisement -
- Advertisement -

ಉಡುಪಿ  : ಯುವತಿ ಇದ್ದಕ್ಕಿದ್ದಂತೆ ಮನೆಯಿಂದ ನಾಪತ್ತೆಯಾಗಿರುವ ಘಟನೆ ಕುಂದಾಪುರ ತಾಲೂಕು ಅಂಪಾರು ಗ್ರಾಮದ ಬರ್ಲಾಡಿ ಎಂಬಲ್ಲಿ ನಡೆದಿದೆ.ಜಯಶ್ರೀ (27) ನಾಪತ್ತೆಯಾದಾಕೆ. ಈಕೆ ಏಪ್ರಿಲ್ 7 ರಿಂದ ನಾಪತ್ತೆಯಾಗಿರುತ್ತಾರೆ.


5 ಅಡಿ 2 ಇಂಚು ಎತ್ತರ, ಸಪೂರ ಶರೀರ, ಕೋಲು ಮುಖ, ಬಿಳಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆಯ ಪಿ.ಎಸ್ ದೂ.ಸಂಖ್ಯೆ: 08259-280299, ಸಿ.ಪಿ.ಐ ದೂ.ಸಂಖ್ಯೆ: 08254-230338, ಎಸ್.ಡಿ.ಪಿ.ಓ ದೂ.ಸಂಖ್ಯೆ: 08254-232338, ಡಿ.ಪಿ.ಓ ದೂ.ಸಂಖ್ಯೆ: 0820-2534777 ಹಾಗೂ ರೇಂಜ್ ದೂ.ಸಂಖ್ಯೆ: 8242220501 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಶಂಕರನಾರಾಯಣ ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಛೇರಿ ಪ್ರಕಟಣೆ ತಿಳಿಸಿದೆ.

- Advertisement -

Latest News

error: Content is protected !!