Wednesday, December 6, 2023
HomeUncategorizedಮಂಗಳೂರಿನಲ್ಲಿ ಪ್ರಿಯಕರನೊಂದಿಗೆ ಫೋನ್ ನಲ್ಲಿ ಮಾತನಾಡುತ್ತಲೇ ಯುವತಿ ಆತ್ಮಹತ್ಯೆ

ಮಂಗಳೂರಿನಲ್ಲಿ ಪ್ರಿಯಕರನೊಂದಿಗೆ ಫೋನ್ ನಲ್ಲಿ ಮಾತನಾಡುತ್ತಲೇ ಯುವತಿ ಆತ್ಮಹತ್ಯೆ

- Advertisement -
- Advertisement -

ಮಂಗಳೂರು : ಯುವತಿಯೋರ್ವಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಮಂಗಳೂರು ನಗರದ ಹೊರವಲಯದ ಕುಂಪಲ ಬಲ್ಯ ಎಂಬಲ್ಲಿ ನಡೆದಿದೆ.

ಕುಂಪಲ ಬಲ್ಯ ನಿವಾಸಿ ಹರ್ಷಿತಾ(21) ಮೃತ ದುರ್ದೈವಿ. ಮನೆಯ ಕೊಠಡಿಯಲ್ಲಿ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಹರ್ಷಿತಾ ಇಂದು ಬೆಳಿಗ್ಗೆ ಪತ್ತೆಯಾಗಿದ್ದಾಳೆ. ಪ್ರಿಯಕರನೊಂದಿಗೆ ವಿರಸಗೊಂಡು ಮೊಬೈಲ್ ಸಂಭಾಷಣೆಯಲ್ಲಿದ್ದ ವೇಳೆಯೇ ನೇಣು ಹಾಕಿಕೊಂಡಿದ್ದು, ತಕ್ಷಣ ಸ್ಥಳಕ್ಕಾಗಮಿಸಿದ ಸ್ಥಳೀಯ ನಿವಾಸಿ ಪ್ರಿಯಕರ ಆಕೆಯನ್ನು ನೇಣಿನ ಕುಣಿಕೆಯಿಂದ ಕೆಳಗಿಳಿಸಿ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಿದ್ದಾನೆ. ಆದರೆ ಅಷ್ಟರಲ್ಲಿಯೇ ಆಕೆ ಸಾವನ್ನಪ್ಪಿದ್ದಾಳೆ

- Advertisement -
spot_img

Latest News

error: Content is protected !!