Saturday, May 4, 2024
Homeಕರಾವಳಿಕಡಬ; ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯಾಗಿಸಿದಾತ ಬಂಧನ

ಕಡಬ; ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯಾಗಿಸಿದಾತ ಬಂಧನ

spot_img
- Advertisement -
- Advertisement -

ಕಡಬ; ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯಾಗಿಸಿದಾತನನ್ನು ಪೊಲೀಸರು ಬಂಧಿಸಿರುವ ಘಟನೆ  ಕಡಬ ಕೋಡಿಂಬಾಳದಲ್ಲಿ ನಡೆದಿದೆ. ಕೋಡಿಂಬಾಳ ಗ್ರಾಮದ  ನಿಶಾಂತ್ (20 ) ಬಂಧಿತ ಆರೋಪಿ . ಆತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

ನಿಶಾಂತ್ ತನ್ನ ಸೋದರ ಸಂಬಂಧಿ 14 ರ ಹರೆಯದ  ಬಾಲಕಿಯನ್ನು ಅತ್ಯಾಚಾರವೆಸಗಿದ್ದ ಪರಿಣಾಮ ಆಕೆ ಎಂಟು ತಿಂಗಳ ಗರ್ಭಿಣಿಯಾಗಿದ್ದಾಳೆ. ತಾಯಿ ಜೊತೆ ಬಾಲಕಿ  ಕಡಬ ಸಮುದಾಯ ಆಸ್ಪತ್ರೆಗೆ ಚಿಕಿತ್ಸೆಗೆಂದು  ಬಂದಾದ ಈ ಘಟನೆ ಬೆಳಕಿಗೆ ಬಂದಿದೆ. 

 ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು  ಯುವಕನನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿರುವುದಾಗಿ ತಿಳಿದು ಬಂದಿದೆ.

- Advertisement -
spot_img

Latest News

error: Content is protected !!