Thursday, July 16, 2026
Homeಕರಾವಳಿಸುಳ್ಯ; ಅಪ್ರಾಪ್ತ ಬಾಲಕಿಯ ಮನೆಗೆ ನುಗ್ಗಲು ಯತ್ನಿಸಿದ ಯುವಕ; ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ಸುಳ್ಯ; ಅಪ್ರಾಪ್ತ ಬಾಲಕಿಯ ಮನೆಗೆ ನುಗ್ಗಲು ಯತ್ನಿಸಿದ ಯುವಕ; ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

- Advertisement -
- Advertisement -

ಸುಳ್ಯ; ಅಪ್ರಾಪ್ತ ಬಾಲಕಿಯ ಮನೆಗೆ ನುಗ್ಗಲು ಯತ್ನಿಸಿದ ಯುವಕನನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಡೆಕೋಲಿನಲ್ಲಿ ನಡೆದಿದೆ.

 ಖಾಸಗಿ ಬಸ್ ನಲ್ಲಿ ನಿರ್ವಾಹಕನಾಗಿ ಕೆಲಸ ಮಾಡುತ್ತಿರುವ ನಿತೀನ್ ಎಂಬಾತನೇ ಬಂಧಿತ ಆರೋಪಿ. ನಿನ್ನೆ ತಡರಾತ್ರಿ ಆತ ಬಾಲಕಿಯ ಮನೆಗೆ ನುಗ್ಗಲು ಯತ್ನಿಸಿದಾಗ ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!