Tuesday, May 21, 2024
Homeಕರಾವಳಿವಿಟ್ಲ: ಯುವಕ ನೇಣು ಬಿಗಿದು ಆತ್ಮಹತ್ಯೆ

ವಿಟ್ಲ: ಯುವಕ ನೇಣು ಬಿಗಿದು ಆತ್ಮಹತ್ಯೆ

spot_img
- Advertisement -
- Advertisement -

ವಿಟ್ಲ: ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲದಲ್ಲಿ ನಡೆದಿದೆ.

ಸರಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಶಾಂತ್ ಮೇಗಿನಪೇಟೆ ( 30) ಮೃತ ದುರ್ದೈವಿ.

ಕೌಟುಂಬಿಕ ಕಿರಿಕಿರಿ ಹಿನ್ನೆಲೆಯಲ್ಲಿ ಪ್ರಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.ಮೃತರು ಪತ್ನಿ, ಮಗು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

- Advertisement -
spot_img

Latest News

error: Content is protected !!