- Advertisement -
![]()
- Advertisement -
ವಿಟ್ಲ; ನೇಣು ಬಿಗಿದುಕೊಂಡು ಯುವಕ ಆತ್ಮಹ*ತ್ಯೆಗೆ ಶರಣಾದ ಘಟನೆ ಕೊಳ್ನಾಡು ಗ್ರಾಮದ ಕುಳಾಲು ಮುಂಡಾಜೆ ಕಾನ ಎಂಬಲ್ಲಿ ನಡೆದಿದೆ.
ದಿನೇಶ್ ಕೆ ಹೆಚ್ (36) ಮೃತ ಯುವಕ. ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ದಿನೇಶ್ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಮೃತ ದಿನೇಶ್ ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ.ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


