- Advertisement -
![]()
- Advertisement -
ಬಂಟ್ವಾಳ; ರೈಲಿಗೆ ತಲೆಕೊಟ್ಟು ಯುವಕ ಆತ್ಮಹ*ತ್ಯೆ ಮಾಡಿಕೊಂಡಿರುವ ಬಿ.ಸಿ.ರೋಡಿನ ರೈಲ್ವೇ ನಿಲ್ದಾಣದ ಬಳಿ ಜುಲೈ 24ರ ಗುರುವಾರ ಬೆಳಗ್ಗೆ 11ರ ಸುಮಾರಿಗೆ ನಡೆದಿದೆ.
ಯುವಕನ ವಯಸ್ಸು 30-35 ಎಂದು ಅಂದಾಜಿಸಲಾಗಿದ್ದು, ಆತನ ಪರಿಚಯ ತಿಳಿದುಬಂದಿಲ್ಲ ಎಂದು ರೈಲ್ವೇ ಪೊಲೀಸರು ತಿಳಿಸಿದ್ದಾರೆ. ದೇಹದ ಕೆಳಗಿನ ಭಾಗ ಸಂಪೂರ್ಣ ನಜ್ಜು-ಗುಜ್ಜಾಗಿದ್ದು, ಮುಖದ ಭಾಗಕ್ಕೆ ಏನು ಆಗಿಲ್ಲ ಎಂದು ತಿಳಿದು ಬಂದಿದೆ.
- Advertisement -


