Thursday, June 4, 2026
Homeಕರಾವಳಿಮಂಗಳೂರುಪುತ್ತೂರು; ಬೆಳ್ಳಿಪ್ಪಾಡಿಯ ಕೊಡಿಮರದಲ್ಲಿ ಯುವಕ ಆತ್ಮಹತ್ಯೆ

ಪುತ್ತೂರು; ಬೆಳ್ಳಿಪ್ಪಾಡಿಯ ಕೊಡಿಮರದಲ್ಲಿ ಯುವಕ ಆತ್ಮಹತ್ಯೆ

- Advertisement -
- Advertisement -

ಪುತ್ತೂರು; ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ಳಿಪ್ಪಾಡಿಯ ಕೊಡಿಮರದಲ್ಲಿ  ನಡೆದಿದೆ.ರಕ್ಷಿತ್ ಆತ್ಮಹತ್ಯೆ ಮಾಡಿಕೊಂಡ ಯುವಕ.

ರಕ್ಷಿತ್ ಕೂಲಿ ಕೆಲಸ ಮಾಡಿಕೊಂಡಿದ್ದು ಮನೆಯ ಸಮೀಪದ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಂಡು ಹೋದರೂ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!