Wednesday, June 24, 2026
Homeಕರಾವಳಿಮಂಗಳೂರುಪುತ್ತೂರು : ನೇಣು ಬಿಗಿದುಕೊಂಡು ಯುವಕ ಆತ್ಮಹ*ತ್ಯೆ

ಪುತ್ತೂರು : ನೇಣು ಬಿಗಿದುಕೊಂಡು ಯುವಕ ಆತ್ಮಹ*ತ್ಯೆ

- Advertisement -
- Advertisement -

ಪುತ್ತೂರು : ನೇಣು ಬಿಗಿದುಕೊಂಡು ಯುವಕ ಆತ್ಮಹ*ತ್ಯೆ  ಮಾಡಿಕೊಂಡಿರುವ ಘಟನೆ  ಅರಿಯಡ್ಕ ಗ್ರಾಮದ ಗೋಳ್ತಿಲ ಎಂಬಲ್ಲಿ ನಡೆದಿದೆ.. ಚಂದ್ರ ಮಣಿಯಾಣಿ ಮತ್ತು ಮೀನಾಕ್ಷಿ ದಂಪತಿ ಪುತ್ರ ಪ್ರತೀಕ್ (22) ಮೃತ ಯುವಕ.

ಪ್ರಾಥಮಿಕ ಮಾಹಿತಿ ಪ್ರಕಾರ ಅನಾರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಪುತ್ತೂರು ಗ್ರಾಮಂತರ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

- Advertisement -

Latest News

error: Content is protected !!