Tuesday, June 9, 2026
Homeಕರಾವಳಿಮಂಗಳೂರುಬಂಟ್ವಾಳ;ಅವಿವಾಹಿತ ಯುವಕ ನೇಣಿಗೆ ಶರಣು

ಬಂಟ್ವಾಳ;ಅವಿವಾಹಿತ ಯುವಕ ನೇಣಿಗೆ ಶರಣು

- Advertisement -
- Advertisement -

ಬಂಟ್ವಾಳ;ಅವಿವಾಹಿತ ಯುವಕ ನೇಣಿಗೆ ಶರಣಾಗಿರುವ ಘಟನೆ ಅಮ್ಟಾಡಿಲ್ಲಿ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ.

‌‌‌ಜೀವನ್ ಅವರು ಆಗಾಗ ಸ್ನೇಹಿತ ರೊಂದಿಗೆ ಪ್ರವಾಸಕ್ಕೆ ಹೋಗುತ್ತಿದ್ದರು. ಜೀವನ್ ತಾವ್ರೋ ಅವರಿಗೆ ಆಗಾಗ ಕಾಲ್ ಮೆಸೇಜ್ ಬರುತ್ತಿದ್ದು, ಅದೇ ಕಾರಣಕ್ಕಾಗಿ ಖಿನ್ನತೆಗೊಳಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮನೆಯವರು ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

- Advertisement -

Latest News

error: Content is protected !!