Friday, June 5, 2026
Homeಕರಾವಳಿಬಂಟ್ವಾಳ: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಬಂಟ್ವಾಳ: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

- Advertisement -
- Advertisement -

ಬಂಟ್ವಾಳ: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂಟ್ವಾಳದ ಗೂಡಿನಬಳಿ ಸಮೀಪ ನಡೆದಿದೆ.

ಚೆರಿಯೆಮೋನು ಎಂಬವರ ಪುತ್ರ ಜಾಫರ್ (24) ಆತ್ಮಹತ್ಯೆ ಶರಣಾದವರು. ಕೂಲಿ ಕೆಲಸ ಮಾಡುತ್ತಿದ್ದ ಜಾಫರ್ ತನ್ನ ಮನೆಯ ಕೊಠಡಿಯಲ್ಲಿ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಯುವಕ ತಂದೆ, ತಾಯಿ, 6 ಮಂದಿ ಸಹೋದರರು ಹಾಗೂ ನಾಲ್ವರು ಸಹೋದರಿಯರನ್ನು ಅಗಲಿದ್ದಾನೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಘಟನೆ ಬಗ್ಗೆ ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!