- Advertisement -
- Advertisement -
ಬೆಳ್ತಂಗಡಿ: ಉರುವಾಲು ಎಂಬಲ್ಲಿ ಯುವಕ ವಿಷ ಸೇವಿಸ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಾಲೂಕಿನ ಉರುವಾಲು ಗ್ರಾಮದ ಮನೆಗಾರ ಮಜಲು ಮನೆಯ ನಿವಾಸಿ, ದಿವಂಗತ ನೀಲಯ್ಯ ಗೌಡ ಅವರ ಪುತ್ರ ಸುರೇಶ್ (30) ಮೃತ ಯುವಕ.
ಸುರೇಶ್ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
- Advertisement -