Monday, April 29, 2024
Homeಕರಾವಳಿಸುಬ್ರಮಣ್ಯ: ಬಿಳಿನೆಲೆಯಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಸುಬ್ರಮಣ್ಯ: ಬಿಳಿನೆಲೆಯಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ

spot_img
- Advertisement -
- Advertisement -

ಕಡಬ:  ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ತಾಲೂಕಿನ ಬಿಳಿನೆಲೆಯಲ್ಲಿ ನಡೆದಿದೆ.ಯುವಕ ಮನೆಯಲ್ಲಿ ಎಲ್ಲೂ ಕಾಣದೇ ಇದ್ದಾಗ ಮನೆ ಮಂದಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಮನೆಯ ಪಕ್ಕದಲ್ಲಿರುವ ಕೊಟ್ಟಿಗೆಯಲ್ಲಿ  ಕಬ್ಬಿಣದ ಪಕ್ಕಾಸು ಪೈಪ್‌ಗೆ ನೈಲಾನ್‌ ಹಗ್ಗದಿಂದ  ನೇಣು ಬಿಗಿದುಕೊಂಡಿರುವುದು ಗೊತ್ತಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಯುವಕನ ತಂದೆ ಕಡಬ ಪೊಲೀಸ್ ಠಾಣೆಯಲ್ಲಿ ದೂರ ದಾಖಲಿಸಿದ್ದಾರೆ,

- Advertisement -
spot_img

Latest News

error: Content is protected !!