- Advertisement -
![]()
- Advertisement -
ಬಂಟ್ವಾಳ; ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಾಣಿ ಸಮೀಪದ ಬುಡೋಳಿ ಮಡಲದಲ್ಲಿ ಯುವಕ ಆತ್ಮಹತ್ಯೆ ಇಂದು ಬೆಳಗ್ಗೆ ನಡೆದಿದೆ. ಸುಶಾಂತ್ (25) ಮೃತ ಯುವಕ.
ಸುಶಾಂತ್ ಅವರು ಮಿನಿ ಬಸ್ ಖರೀದಿಸಿ ಸ್ವಂತ ವಾಹನದಲ್ಲಿ ಚಾಲಕನಾಗಿ ದುಡಿಯುತ್ತಿದ್ದರು. ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದರು. ಆದರೆ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
- Advertisement -


