Friday, June 5, 2026
Homeಕರಾವಳಿಮಂಗಳೂರುಕಡಬ; ಕರಾಳ ಬಳಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಕಡಬ; ಕರಾಳ ಬಳಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

- Advertisement -
- Advertisement -

ಕಡಬ; ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಕರಾಳ ಬಳಿ ನಡೆದಿದೆ.ಮುಸ್ತಾಫ (33) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.ಕರಾಳ ಬಳಿ ಹಳೆ ಮನೆಯೊಂದರಲ್ಲಿ ಮುಸ್ತಫಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕರಾಳ ಬಳಿ ಹಳೆ ಮನೆಯೊಂದರಲ್ಲಿ ಮೊಬೈಲ್ ಫೋನ್ ರಿಂಗ್ ಆಗುತ್ತಿರುವುದನ್ನು ಗಮನಿಸಿ ಸ್ಥಳೀಯರು ಗಾಜು ಒಡೆದು ನೋಡಿದಾಗ ಮುಸ್ತಫಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋದು ಗೊತ್ತಾಗಿದೆ.ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

- Advertisement -

Latest News

error: Content is protected !!