Thursday, June 4, 2026
Homeಕರಾವಳಿಉಡುಪಿಕಾರ್ಕಳ: ರೆಂಜಾಳದಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಕಾರ್ಕಳ: ರೆಂಜಾಳದಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

- Advertisement -
- Advertisement -

ಕಾರ್ಕಳ: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ರೆಂಜಾಳ ಗ್ರಾಮದ ಸರಕಾರಿ ಶಾಲೆಯ ಬಳಿಯ ಕಲ್ಕದಬೆಟ್ಟು ಎಂಬಲ್ಲಿ  ನಡೆದಿದೆ.ಗಣೇಶ್ (26) ಮೃತ ಯುವಕ.

ಗಣೇಶ್ ನಿನ್ನೆ ಸಂಜೆ ವೇಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ವೈಯಕ್ತಿಕ ಕಾರಣಕ್ಕೆ ಗಣೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!