Sunday, June 7, 2026
Homeಕರಾವಳಿಉಡುಪಿಕಾರ್ಕಳದಲ್ಲಿ ಯುವಕ ಆತ್ಮಹತ್ಯೆ

ಕಾರ್ಕಳದಲ್ಲಿ ಯುವಕ ಆತ್ಮಹತ್ಯೆ

- Advertisement -
- Advertisement -

ಕಾರ್ಕಳ : ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳದ ಹಿರ್ಗಾನ ಗ್ರಾಮದ ಒಬ್ಬೊಟ್ಟು ಎಂಬಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಅಲೆಕ್ಸ್ ಲಾರೆನ್ಸ್ ಎಂಬವರ ಮಗ ಅಶ್ವಿನ್ ವಾಜ್ (27) ಮೃತ ದುರ್ದೈವಿ.

ಜೂ.16ರಂದು ರಾತ್ರಿ ಅಲೆಕ್ಸ್ ಲಾರೆನ್ಸ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!