- Advertisement -
![]()
- Advertisement -
ಪುತ್ತೂರು; ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಡಾವಿನ ಕೆಯ್ಯೂರಿನಲ್ಲಿ ನಡೆದಿದೆ. ಕೆಯ್ಯೂರಿನ ಉದ್ದೋಳೆ ನಿವಾಸಿ ಸಚಿನ್ (27) ಆತ್ಮಹತ್ಯೆ ಮಾಡಿಕೊಂಡ ಯುವಕ.
ಬಿಸಿಎ ಪದವೀಧರರಾಗಿರುವ ಸಚಿನ್ ಕೆಲಸದ ಹುಡುಕಾಟದಲ್ಲಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಮೃತರು ತಂದೆ ತಾಯಿ, ಸಹೋದರ, ಅಕ್ಕ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.
- Advertisement -


