Thursday, June 4, 2026
Homeಕರಾವಳಿಉಡುಪಿಉಡುಪಿ; ಮರಕ್ಕೆ ನೇಣು ಬಿದುಕೊಂಡು ಯುವಕ ಆತ್ಮಹತ್ಯೆ

ಉಡುಪಿ; ಮರಕ್ಕೆ ನೇಣು ಬಿದುಕೊಂಡು ಯುವಕ ಆತ್ಮಹತ್ಯೆ

- Advertisement -
- Advertisement -

ಉಡುಪಿ; ಮರಕ್ಕೆ ನೇಣು ಬಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಸಮೀಪದ 80 ಬಡಗಬೆಟ್ಟುವಿನಲ್ಲಿ ನಡೆದಿದೆ. ಮಣಿಕಂಠ (24)  ಮೃತ ದುರ್ದೈವಿ.

 ಕುಡಿತದ ಚಟವಿದ್ದ ಮಣಿಕಂಠ ಹಣಕ್ಕಾಗಿ ಮನೆಯವರೊಂದಿಗೆ ಆಗಾಗ್ಗೆ ಜಗಳ ಮಾಡುತ್ತಿದ್ದರು.  ಜು. 22ರಂದು ಮದ್ಯಸೇವನೆಗೆ ಹಣ ಇಲ್ಲ ಎಂಬ ಕಾರಣಕ್ಕೆ ಮನೆಯ ಹತ್ತಿರದ ಕಾಡಿಗೆ ತೆರಳಿ ಮರದ ಕೊಂಬೆಗೆ ನೇಣು ಬೀಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು.

ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!