Tuesday, May 14, 2024
Homeಕರಾವಳಿಮೂಡಬಿದಿರೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಮೂಡಬಿದಿರೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

spot_img
- Advertisement -
- Advertisement -

ಮೂಡಬಿದಿರೆ; ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ. ಸುಮಂತ್(21) ಆತ್ಮಹತ್ಯೆ ಮಾಡಿಕೊಂಡ ಯುವಕ

ಸುಮಂತ್ ಸೋಮವಾರ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕೌಟುಂಬಿಕ ವಿಚಾರಕ್ಕೆ ಸುಮಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!