- Advertisement -
![]()
- Advertisement -
ಉಪ್ಪಿನಂಗಡಿ; ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲ್ಯಾಡಿ ಸಮೀಪದ ಹೊಸಒಕ್ಲು ಎಂಬಲ್ಲಿ ನಡೆದಿದೆ.
ಅಭಿಷೇಕ್(36) ಆತ್ಮಹತ್ಯೆ ಮಾಡಿಕೊಂಡ ಯುವಕ. ಇವರು ಮಾನಸಿಕ ಒತ್ತಡದಿಂದಾಗಿ ಇಂದು ಬೆಳಗ್ಗೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಅಭಿಷೇಕ್ ಮೈಸೂರಿನ ಬಾರ್ ಒಂದರಲ್ಲಿ ಉದ್ಯೋಗದಲ್ಲಿ ಇದ್ದರು. ಆಗಸ್ಟ್ 7ರಂದು ಮನೆಗೆ ಬಂದಿದ್ದ ಇವರು, ಇಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
- Advertisement -


