- Advertisement -
- Advertisement -
ಉಡುಪಿ: ಯುವಕನೊಬ್ಬ ವೈಯಕ್ತಿಕ ಕಾರಣದಿಂದ ಆತ್ಯಹತ್ಯೆಗೆ ಶರಣಾಗಿರುವ ಘಟನೆ ಪಡುಬಿದ್ರೆ ಬೊಗ್ಗರ್ ಲಚ್ಚಿಲ್ ಎಂಬಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಸಾಹುಲ್ ಹಮೀದ್ (32) ಆತ್ಮಹತ್ಯೆಗೆ ಶರಣಾದವರು.
ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಬಾತ್‌ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -