Sunday, June 29, 2025
Homeಕರಾವಳಿಮಂಗಳೂರುಸುಳ್ಯ; ನಾರ್ಕೋಡಿನಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಸುಳ್ಯ; ನಾರ್ಕೋಡಿನಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ

spot_img
- Advertisement -
- Advertisement -

 ಸುಳ್ಯ; ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯದ ನಾರ್ಕೋಡು ಕಲ್ಲಂಬಿ ಎಂಬಲ್ಲಿ ನಡೆದಿದೆ.ಮಿಥುನ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ.

ಮಿಥುನ್ ಆತ್ಮಹತ್ಯೆಗೆ ನಿಖರ ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!