Thursday, June 4, 2026
Homeಕರಾವಳಿಮಂಗಳೂರುವಿಟ್ಲ: ನೇಣು ಬಿಗಿದುಕೊಂಡು ಯುವಕ ಆತ್ಮಹ*ತ್ಯೆ

ವಿಟ್ಲ: ನೇಣು ಬಿಗಿದುಕೊಂಡು ಯುವಕ ಆತ್ಮಹ*ತ್ಯೆ

- Advertisement -
- Advertisement -

ವಿಟ್ಲ: ನೇಣು ಬಿಗಿದುಕೊಂಡು ಯುವಕ ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲದಲ್ಲಿ ನಡೆದಿದೆ.
ನೇತ್ರಕೆರೆ ಕಡಂಬು ನಿವಾಸಿ ವಿಶಾಲ್ (22) ಮೃತ ಯುವಕ.

ವಿಶಾಲ್ ಮನೆಯಲ್ಲಿ ಯಾರು ಇಲ್ಲದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತರು ತಂದೆ,ತಾಯಿ ಹಾಗು ಸಹೋದರಿಯನ್ನು ಆಗಲಿದ್ದಾರೆ.

- Advertisement -

Latest News

error: Content is protected !!