Saturday, May 4, 2024
Homeಕರಾವಳಿವಿಟ್ಲದಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ವಿಟ್ಲದಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

spot_img
- Advertisement -
- Advertisement -

ವಿಟ್ಲ: ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಶಿವಾಜಿನಗರದ ನೆಕ್ಕರೆಕಾಡು ಎಂಬಲ್ಲಿ ನಡೆದಿದೆ. ವಿಟ್ಲ ಶಿವಾಜಿನಗರ ನೆಕ್ಕರೆ ಕಾಡು ನಿವಾಸಿ ಸುರೇಶ್(23) ಮೃತ ದುರ್ದೈವಿ.

ಸುರೇಶ್ ರವರು ಪೈಟಿಂಗ್ ಕೆಲಸ ಮಾಡುತ್ತಿದ್ದು. ಕೆಲವು ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಇದರಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

- Advertisement -
spot_img

Latest News

error: Content is protected !!