- Advertisement -
- Advertisement -
ಬೆಳ್ತಂಗಡಿ; ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ.
ಪುಂಜಾಲಕಟ್ಟೆ ಬಳಿಯ ರಾಯಿ ಗ್ರಾಮದ ಮಾಬೆಟ್ಟು ನಿವಾಸಿ ವಿಶ್ವನಾಥ ಶೆಟ್ಟಿ ಅವರ ಪುತ್ರ ಸುದರ್ಶನ್ ಶೆಟ್ಟಿ (26) ಮೃತ ಯುವಕ.
ಪಿತ್ತಜನಕಾಂಗ ವೈಫಲ್ಯದಿಂದ ಬಳಲುತ್ತಿದ್ದ ಸುದರ್ಶನ್ ಶೆಟ್ಟಿ ಅವರು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಇದರಿಂದ ಮನ ನೊಂದು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
- Advertisement -