Thursday, June 4, 2026
Homeಚಿಕ್ಕಮಗಳೂರುಕೊಟ್ಟಿಗೆಹಾರ; ಪ್ರವಾಸಿತಾಣ ದೇವರುಮನೆ ಗುಡ್ಡದಲ್ಲಿ ಯುವಕನ ಶವ ಪತ್ತೆ

ಕೊಟ್ಟಿಗೆಹಾರ; ಪ್ರವಾಸಿತಾಣ ದೇವರುಮನೆ ಗುಡ್ಡದಲ್ಲಿ ಯುವಕನ ಶವ ಪತ್ತೆ

- Advertisement -
- Advertisement -

ಕೊಟ್ಟಿಗೆಹಾರ;  ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ  ಪ್ರವಾಸಿ ತಾಣ ದೇವರುಮನೆ ಗುಡ್ಡದಲ್ಲಿ  ಯುವಕನ ಶವ ಪತ್ತೆಯಾಗಿದೆ.ಕೊಳೆತ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.

ದೇವರು ಮನೆ ಗುಡ್ಡದ ರಸ್ತೆ ತಿರುವಿನಲ್ಲಿ ಮೃತದೇಹ ಪತ್ತೆಯಾಗಿದ್ದು. ಯುವಕನನ್ನ ಕೊಲೆ ಮಾಡಿ ಎಸೆದಿರುವ ಶಂಕೆ ವ್ಯಕ್ತವಾಗಿದೆ.ಗುರುತು ಸಿಗದ ರೀತಿಯಲ್ಲಿ ಮೃತದೇಹವಿದ್ದು,ಶವ ನೋಡಿ ಪೊಲೀಸರಿಗೆ ಪ್ರವಾಸಿಗರು ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿ, ತನಿಖೆ  ಮುಂದುವರೆಸಿದ್ದಾರೆ.

- Advertisement -

Latest News

error: Content is protected !!