Monday, July 20, 2026
Homeಕರಾವಳಿಉಡುಪಿಉಡುಪಿಯಲ್ಲಿ ಬೌಲಿಂಗ್ ಮಾಡುತ್ತಿರುವಾಗ ಕುಸಿದು ಬಿದ್ದು ಯುವಕ ಸಾವು

ಉಡುಪಿಯಲ್ಲಿ ಬೌಲಿಂಗ್ ಮಾಡುತ್ತಿರುವಾಗ ಕುಸಿದು ಬಿದ್ದು ಯುವಕ ಸಾವು

- Advertisement -
- Advertisement -

ಉಡುಪಿ: ಬೌಲಿಂಗ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕನೋರ್ವ ಸಾವನ್ನಪ್ಪಿದ ಘಟನೆ ಉಡುಪಿಯ ನಂದಳಿಕೆ ಗ್ರಾಮದ ಮಾವಿನಕಟ್ಟೆ ಮೈದಾನದಲ್ಲಿ ನಡೆದಿದೆ.


ಮೃತ ಯುವಕನನ್ನು ಹಾಳೆಕಟ್ಟೆ ನಿವಾಸಿ ಸುಕೇಶ್ ಶೆಟ್ಟಿ (27) ಎಂದು ಗುರುತಿಸಲಾಗಿದ್ದು, ಇವರು ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ಊರಲ್ಲಿ ಕ್ರಿಕೆಟ್ ಆಡುತ್ತಿರುವ ಸಂದರ್ಭ ಬೌಲಿಂಗ್ ಮಾಡುವ ವೇಳೆ ಕುಸಿದು ಬಿದ್ದ ಸುಕೇಶ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ,

- Advertisement -

Latest News

error: Content is protected !!