Wednesday, June 3, 2026
Homeಕರಾವಳಿಮಂಗಳೂರುಬಂಟ್ವಾಳ; ಯುವಕನನ್ನು ಬಲಿ ಪಡೆದ ಜ್ವರ

ಬಂಟ್ವಾಳ; ಯುವಕನನ್ನು ಬಲಿ ಪಡೆದ ಜ್ವರ

- Advertisement -
- Advertisement -

ಬಂಟ್ವಾಳ; ತೀವ್ರ ಜ್ವರದಿಂದ ಬಳಲುತ್ತಿದ್ದ ಯುವಕನೊಬ್ಬ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ನೇರಳಕಟ್ಟೆ ಸಮೀಪದ ಪಂತಡ್ಕದಲ್ಲಿ ನಡೆದಿದೆ. ಪಂತಡ್ಕ ನಿವಾಸಿ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃತ ದುರ್ದೈವಿ.  

ಬಾತಿಷಾ ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.  ವಾರದ ಹಿಂದೆ ಜ್ವರ ಬಂದಿತ್ತು. ಈ ಹಿನ್ನಲೆ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃತಪಟ್ಟಿದ್ದಾರೆ.

- Advertisement -

Latest News

error: Content is protected !!