Monday, June 8, 2026
Homeಕರಾವಳಿಮಂಗಳೂರುಮಂಗಳೂರು; ಉಳ್ಳಾಲದಲ್ಲಿ ಹೃದಯಾಘಾತಕ್ಕೆ ಯುವಕ ಬಲಿ

ಮಂಗಳೂರು; ಉಳ್ಳಾಲದಲ್ಲಿ ಹೃದಯಾಘಾತಕ್ಕೆ ಯುವಕ ಬಲಿ

- Advertisement -
- Advertisement -

ಮಂಗಳೂರು; ಹೃದಯಾಘಾತಕ್ಕೆ ಯುವಕ ಬಲಿಯಾಗಿರುವ ಘಟನೆ ಉಳ್ಳಾಲದ ಕೊಲ್ಯ ಕನೀರುತೋಟದಲ್ಲಿ ನಡೆದಿದೆ.
ಕನೀರುತೋಟ ನಿವಾಸಿ ಜಿತೇಶ್ (28) ಮೃತ ಯುವಕ.
ಜಿತೇಶ್ ಅವರು ನಿನ್ನೆ ರಾತ್ರಿ ಊಟ ಮುಗಿಸಿ ಮಲಗಿದ್ದವರು ಇಂದು ಬೆಳಿಗ್ಗೆ ಏಳದ ಕಾರಣ, ಮನೆಮಂದಿ ಪರೀಕ್ಷಿಸಿದಾಗ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಜಿತೇಶ್ ಮಂಗಳೂರಿನ ಕೆಟಿಎಂ ಷೋರೂಂ ಒಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದರು ,ಮೃತರು ತಂದೆ, ತಾಯಿ, ಪತ್ನಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ

- Advertisement -

Latest News

error: Content is protected !!