Friday, October 4, 2024
HomeUncategorizedಬೆಳ್ತಂಗಡಿ : ಹೃದಯಾಘಾತದಿಂದ ಯುವಕ ಸಾವು

ಬೆಳ್ತಂಗಡಿ : ಹೃದಯಾಘಾತದಿಂದ ಯುವಕ ಸಾವು

spot_img
- Advertisement -
- Advertisement -

ಬೆಳ್ತಂಗಡಿ : ಯುವಕನೊಬ್ಬನಿಗೆ ಮನೆಯಲ್ಲಿರುವ ವೇಳೆ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕಿರ್ನಡ್ಕದಲ್ಲಿ ನಡೆದಿದೆ.

ಕಿರ್ನಡ್ಕ ನಿವಾಸಿ ಕಿಟ್ಟಣ್ಣ ನಾಯ್ಕ ಮತ್ತು ವೇದಾವತಿ ದಂಪತಿಗಳ ಪುತ್ರ ಪ್ರದೀಪ್ (25)ಗೆ ಹೃದಯಾಘಾತವಾದ ಘಟನೆ ಸೆಪ್ಟೆಂಬರ್ 8 ರಂದು ರಾತ್ರಿ ನಡೆದಿದೆ. ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ಸಾಧಿಸಿದರು ಬದುಕುಳಿಯಲಿಲ್ಲ.

ಮೃತರಿಗೆ ಸಹೋದರಿ ಪದ್ಮಾವತಿ, ಸಹೋದರ ನಿತೇಶ್ ಹಾಗೂ ಬಂಧುಬಳಗವನ್ನು ಅಗಲಿದ್ದಾರೆ.

- Advertisement -
spot_img

Latest News

error: Content is protected !!