Friday, May 17, 2024
Homeಕರಾವಳಿಸುಳ್ಯದಲ್ಲಿ ಇಲಿಜ್ವರಕ್ಕೆ ಯುವಕ ಬಲಿ

ಸುಳ್ಯದಲ್ಲಿ ಇಲಿಜ್ವರಕ್ಕೆ ಯುವಕ ಬಲಿ

spot_img
- Advertisement -
- Advertisement -

ಸುಳ್ಯ: ಇಲಿ ಜ್ವರದಿಂದ ಬಳಲುತ್ತಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಸುಳ್ಯದ ಜಯನಗರದಲ್ಲಿ ನಡೆದಿದೆ. ಜಯನಗರ ರಿಚರ್ಡ್ ಕ್ರಾಸ್ತ ಮತ್ತು ಜುಲಿಯಾನ ಡಿಸೋಜ ದಂಪತಿ ಪುತ್ರ ಆಕರ್ಷ್ ಎಲೋಸಿಯಸ್ ಕ್ರಾಸ್ತ(35) ಮೃತಪಟ್ಟ ಯುವಕ.

ಕಳೆದ ಕೆಲವು ದಿನಗಳಿಂದ ಅನಾರೋಗ್ಯ  ಹಿನ್ನೆಲೆ ಆಕರ್ಷ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಶನಿವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಆಕರ್ಷ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

- Advertisement -
spot_img

Latest News

error: Content is protected !!