Saturday, June 6, 2026
Homeಕರಾವಳಿಮಂಗಳೂರು;ಪಡೀಲ್ ಅಂಡರ್ ಪಾಸ್ ನಲ್ಲಿ ಬೈಕ್ ಅಪಘಾತ, ಓರ್ವ ಸಾವು

ಮಂಗಳೂರು;ಪಡೀಲ್ ಅಂಡರ್ ಪಾಸ್ ನಲ್ಲಿ ಬೈಕ್ ಅಪಘಾತ, ಓರ್ವ ಸಾವು

- Advertisement -
- Advertisement -

ಮಂಗಳೂರು: ಬೈಕ್ ನಲ್ಲಿ ಮೂವರು ಸವಾರಿ ಮಾಡಿದ್ದಲ್ಲದೇ ಅತೀ ವೇಗವಾಗಿ ಅಜಾಗರೂಕತೆಯಿಂದ ಬೈಕ್ ಚಲಾಯಿಸಿದ ಪರಿಣಾಮ ಅಪಘತವಾಗಿ ಓರ್ವ ಸಾವನ್ನಪ್ಪಿ ಮತ್ತಿಬ್ಬರು ಗಾಯಗೊಂಡ ಘಟನೆ ಪಡೀಲ್ ಅಂಡರ್ ಪಾಸ್‌ನಲ್ಲಿ ನಡೆದಿದೆ.

ಬಜಾಲ್ ಸಮೀಪದ ಪಲ್ಲಕೆರೆಯ ನಿವಾಸಿ ಭುವನ್ ರಾಜ್ (18) ಮೃತ ಯುವಕ.ಗಾಡ್ವಿನ್ (19) ಮತ್ತು ಆಶಿತ್ (17) ಎಂಬವರು ಗಾಯಗೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅತೀ ವೇಗದ ಚಾಲನೆ ಪರಿಣಾಮ ಅಂಡರ್‌ಪಾಸ್‌ನ ಗೋಡೆಗೆ ಬೈಕ್ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

- Advertisement -

Latest News

error: Content is protected !!