Friday, June 5, 2026
Homeಕರಾವಳಿಪುತ್ತೂರಿನಲ್ಲಿ ಅಪಘಾತಕ್ಕೆ ಯುವಕ ಬಲಿ

ಪುತ್ತೂರಿನಲ್ಲಿ ಅಪಘಾತಕ್ಕೆ ಯುವಕ ಬಲಿ

- Advertisement -
- Advertisement -

ಪುತ್ತೂರು: ಬೈಕ್ ನಿಯಂತ್ರಣ ತಪ್ಪಿ ಅಪಘಾತಕ್ಕೆ ಈಡಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಪುತ್ತೂರು ರಸ್ತೆಯ ಕೆಮ್ಮಾಯಿ ಪೆಟ್ರೋಲ್ ಬಂಕ್ ಬಳಿ ನಡೆದಿದೆ.  

 ಉಪ್ಪಿನಂಗಡಿ ಸೇಡಿಯಾಪು  ನಿವಾಸಿ ಚೈತ್ರೇಶ್ ಯಾನೆ ಚರಣ್ (19) ಮೃತ ಬೈಕ್ ಸವಾರ. ಚರಣ್ ಚೈತ್ರೇಶ್ ಟರ್ನ್ ಮಾಡುವ ವೇಳೆ ನಿಯಂತ್ರಣ ತಪ್ಪಿ ಅಪಘಾತವಾಗಿದೆ.ಚೈತ್ರೇಶ್ ಬೈಕ್ ಖರೀದಿಸಿ ಕೇವಲ ಒಂದು ತಿಂಗಳಷ್ಟೇ ಆಗಿದೆನ್ನಲಾಗಿದೆ. ಸ್ಥಳಕ್ಕೆ ಪುತ್ತೂರು ಸಂಚಾರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!