- Advertisement -
- Advertisement -
ಬೆಳ್ತಂಗಡಿ: ಕುವೆಟ್ಟು ಗ್ರಾಮದ ಶಕ್ತಿನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಆ.10 ರಂದು ಗುರುವಾರ ಸಂಜೆ ನಡೆದಿದೆ.
ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್ (31)
ಎಂಬವರೇ ಮೃತಪಟ್ಟ ಬೈಕ್ ಸವಾರ. ಬೆಳ್ತಂಗಡಿ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕಾಗಮಿಸಿ ತನಿಖೆ ನಡೆಸುತ್ತಿದ್ದು.ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
- Advertisement -