Sunday, October 18, 2026
Homeಕರಾವಳಿಮಂಗಳೂರುಮಂಗಳೂರು; ರಸ್ತೆಯಲ್ಲಿದ್ದ ಗುಂಡಿಗೆ ಬಿದ್ದು ಕಾರು ಪಲ್ಟಿ, ಯುವಕ ಸಾವು

ಮಂಗಳೂರು; ರಸ್ತೆಯಲ್ಲಿದ್ದ ಗುಂಡಿಗೆ ಬಿದ್ದು ಕಾರು ಪಲ್ಟಿ, ಯುವಕ ಸಾವು

- Advertisement -
- Advertisement -

ಮಂಗಳೂರು; ರಸ್ತೆಯಲ್ಲಿದ್ದ ಗುಂಡಿಗೆ ಬಿದ್ದು ಕಾರು ಪಲ್ಟಿಯಾಗಿ ಯುವಕ ಸಾವನ್ನಪ್ಪಿರುವ ಘಟನೆ ಕೆಂಜಾರ್‌ ಸಮೀಪ ನಡೆದಿದೆ. ಜೋಶ್ವಾ ಪಿಂಟೋ (27) ಮೃತ ಯುವಕ.

ಜೋಶ್ವಾ ಈಸ್ಟರ್‌ ಗಾಗಿ ವಸ್ತುಗಳನ್ನು ಖರೀದಿ ಮಾಡಿ, ಮಂಗಳೂರಿನಿಂದ ಸ್ನೇಹಿತರೊಂದಿಗೆ ವಾಪಾಸು ಬರುತ್ತಿದ್ದಾಗ ರಸ್ತೆಯಲ್ಲಿದ್ದ ಗುಂಡಿಗೆ ಕಾರು ಬಿದ್ದು ಪಲ್ಟಿಯಾಗಿದೆ. ಪರಿಣಾಮ ಗಂಭೀರ ಗಾಯಗೊಂಡು ಜೋಶ್ವಾ ಸಾವನ್ನಪ್ಪಿದ್ದಾರೆ.

- Advertisement -

Latest News

error: Content is protected !!