Thursday, June 4, 2026
Homeಕರಾವಳಿಮಂಗಳೂರುಬಂಟ್ವಾಳ; ಆಟೋ ರಿಕ್ಷಾ-ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ರಸ್ತೆಗೆ ಎಸೆಯಲ್ಪಟ್ಟ ಆಟೋದಲ್ಲಿದ್ದ ಪ್ರಯಾಣಿಕ ಸಾವು

ಬಂಟ್ವಾಳ; ಆಟೋ ರಿಕ್ಷಾ-ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ರಸ್ತೆಗೆ ಎಸೆಯಲ್ಪಟ್ಟ ಆಟೋದಲ್ಲಿದ್ದ ಪ್ರಯಾಣಿಕ ಸಾವು

- Advertisement -
- Advertisement -

ಬಂಟ್ವಾಳ; ಆಟೋ ರಿಕ್ಷಾ-ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಟೋದಲ್ಲಿದ್ದ ಪ್ರಯಾಣಿಕ ರಸ್ತೆಗೆ ಎಸೆಯಲ್ಪಟ್ಟು ಸಾವನ್ನಪ್ಪಿರುವ ಘಟನೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಲ್ಲಿ ನಡೆದಿದೆ. ಮಹಮ್ಮದ್ ಅಲ್ತಾಫ್ (19) ಮೃತ ದುರ್ದೈವಿ

ಅಪಘಾತದಲ್ಲಿ ಬೈಕ್ ಸವಾರರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

- Advertisement -

Latest News

error: Content is protected !!