Saturday, June 6, 2026
Homeಕರಾವಳಿಕಾಸರಗೋಡುಕಾಸರಗೋಡು; ವಿದ್ಯುತ್ ಶಾಕ್ ತಗುಲಿ ಯುವಕ ಸಾವು

ಕಾಸರಗೋಡು; ವಿದ್ಯುತ್ ಶಾಕ್ ತಗುಲಿ ಯುವಕ ಸಾವು

- Advertisement -
- Advertisement -

ಕಾಸರಗೋಡು; ವಿದ್ಯುತ್ ಶಾಕ್ ತಗುಲಿ ಯುವಕ ಸಾವನ್ನಪ್ಪಿರುವ ಘಟನೆ ಮಂಜೇಶ್ವರದ ಹೊಸ ಬೆಟ್ಟು ಎಂಬಲ್ಲಿ ನಡೆದಿದೆ.ಯಶವಂತ(21) ಕರೆಂಟ್ ಶಾಕಿಗೆ ಬಲಿಯಾದ ಯುವಕ.   

ಸಂಜೆ ಮನೆಯ ಟೆರೇಸ್ ನಲ್ಲಿ ಬಿದ್ದಿದ್ದ ತೆಂಗಿನ ಗರಿಯನ್ನು ತೆಗೆಯಲು ಯಶವಂತ ಹೋಗಿದ್ದರು. ಈ ವೇಳೆ ತೆಂಗಿನ ಗರಿ ಅಲ್ಲೇ ಹತ್ತಿರದಲ್ಲಿ ಹಾದು ಹೋಗಿದ್ದಾರೆ. ಈ ಹೈಟೆನ್ಶನ್ ವಿದ್ಯುತ್ ತಂತಿಗೆ ತಗುಲಿ ಯಶವಂತಗೆ ವಿದ್ಯುತ್ ಶಾಕ್ ಹೊಡೆದಿದೆ.  ವಿದ್ಯುತ್ ಆಘಾತಕ್ಕೆ ಒಳಗಾಗಿದ್ದ ಯಶವಂತ ಅಲ್ಲೇ ಕುಸಿದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ತುಂಬಾ ಹೊತ್ತು ಕಳೆದರೂ ಯಶವಂತ ಕೆಳಗೆ ಬಾರದ ಕಾರಣ ಅವರ ಸಹೋದರಿ ಟೆರೇಸ್ ಗೆ ಮೇಲೆ ಹೋಗಿ ನೋಡಿದಾಗ ಅನಾಹುತ ನಡೆದಿರೋದು ಗೊತ್ತಾಗಿದೆ.

- Advertisement -

Latest News

error: Content is protected !!