Monday, August 31, 2026
Homeಕರಾವಳಿಮಂಗಳೂರುಬೆಳ್ತಂಗಡಿ :ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಸಾವು

ಬೆಳ್ತಂಗಡಿ :ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಸಾವು

- Advertisement -
- Advertisement -

ಬೆಂಗಳೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ತೋಟತ್ತಾಡಿ ನಿವಾಸಿ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಫೆ.20 ರಂದು ಮೃತಪಟ್ಟಿದ್ದಾರೆ.

ಮೃತ ಯುವಕ ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ನಿವಾಸಿ ಸನಲ್ ಆಂಟನಿ(25) ಎಂಬವರಾಗಿದ್ದಾರೆ. ಫೆ. 14ರಂದು ಬೆಂಗಳೂರಿನ ಬೆಳ್ಳೂರ್ ಕ್ರಾಸ್ ಬಳಿ ಸಂಭವಿಸಿದ ಅಪಘಾತದಲ್ಲಿ ಈತ ಗಂಭೀರವಾಗಿ ಗಾಯಗೊಂಡಿದ್ದು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಆದ್ರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಮೃತರು ತಂದೆ ತಾಯಿ ಪತ್ನಿ ಹಾಗೂ ಮಗುಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ

- Advertisement -

Latest News

error: Content is protected !!