Friday, June 5, 2026
HomeUncategorizedವಿಟ್ಲ; ತೆಂಗಿನಕಾಯಿ ತೆಗೆಯುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಯುವಕ ಸಾವು

ವಿಟ್ಲ; ತೆಂಗಿನಕಾಯಿ ತೆಗೆಯುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಯುವಕ ಸಾವು

- Advertisement -
- Advertisement -

ವಿಟ್ಲ; ತೆಂಗಿನಕಾಯಿ ತೆಗೆಯುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಯುವಕ ಸಾವನ್ನಪ್ಪಿರುವ ಘಟನೆ ಘಟನೆ ವಿಟ್ಲ ಸಮೀಪದ ಅಳಿಕೆಯಲ್ಲಿ ನಡೆದಿದೆ. ಅಳಿಕೆ ಗ್ರಾಮದ ಇಬ್ರಾಹಿಂ ಉಸ್ತಾದ್ ಅವರ ಪುತ್ರ ಇಸ್ಮಾಯಿಲ್(37) ಮೃತರು.

ಇಸ್ಮಾಯಿಲ್(37) ಅಲ್ಯೂಮಿನಿಯಂ ಪೈಪ್ ಬಳಸಿ ಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ತಂತಿಗೆ ಸ್ಪರ್ಶಿಸಿ ಮೃತ ಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!