Friday, June 5, 2026
Homeಕರಾವಳಿಬಂಟ್ವಾಳ: ಮಹಡಿ ಮೇಲಿನಿಂದ ಆಕಸ್ಮಿಕವಾಗಿ ಬಿದ್ದು ಯುವಕ ಸಾವು

ಬಂಟ್ವಾಳ: ಮಹಡಿ ಮೇಲಿನಿಂದ ಆಕಸ್ಮಿಕವಾಗಿ ಬಿದ್ದು ಯುವಕ ಸಾವು

- Advertisement -
- Advertisement -

ಬಂಟ್ವಾಳ: ಮಹಡಿ ಮೇಲಿನಿಂದ ಆಕಸ್ಮಿಕವಾಗಿ ಬಿದ್ದು ಯುವಕ ಸಾವನ್ನ್ಪಪಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಾಡಮೆ ಎಂಬಲ್ಲಿ ನಡೆದಿದೆ.ಸಿದ್ದಕಟ್ಟೆ ದೇವಸ್ಯ ನಿವಾಸಿ ದುರ್ಗಾ ಪ್ರಸಾದ್ ಮೃತ ಯುವಕ.

ಸಿದ್ಧಕಟ್ಟೆ ಸಮೀಪದ ಮಾಡಮೆ ಎಂಬಲ್ಲಿ ಮನೆಯೊಂದರಲ್ಲಿ ಪ್ಲಂಬಿಂಗ್ ಕೆಲಸ ಮಾಡುತ್ತಿದ್ದ ದುರಗಾ ಪ್ರಸಾದ್  ಆಕಸ್ಮಿಕವಾಗಿ ಕಾಲು ಜಾರಿ ಮೇಲಿನಿಂದ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ‌ದೂರು ದಾಖಲಾಗಿದೆ.

- Advertisement -

Latest News

error: Content is protected !!