Saturday, June 6, 2026
Homeಕರಾವಳಿಕಡಬದ ವ್ಯಕ್ತಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಆತ್ಮಹತ್ಯೆ

ಕಡಬದ ವ್ಯಕ್ತಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಆತ್ಮಹತ್ಯೆ

- Advertisement -
- Advertisement -

ಕಡಬ; ಇಲ್ಲಿನ ಕಾಯಿಮಣ ಮುಂಡಾಲ ನಿವಾಸಿಯೊಬ್ಬರು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ದಿವಾಕರ್ (36) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ದಿವಾಕರ್ ಅನಾರೋಗ್ಯದ ಹಿನ್ನೆಲೆ   ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿಯೇ ಆಸ್ಪತ್ರೆಗೆ ಶರಣಾಗಿದ್ದಾರೆ.ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ ಆನಂದ ಗೌಡ, ತಾಯಿ ಸುಂದರಿ, ಸಹೋದರ ಚಂದ್ರಶೇಖರ, ಸಹೋದರಿ ಸೌಮ್ಯರವರನ್ನು ಅಗಲಿದ್ದಾರೆ

- Advertisement -

Latest News

error: Content is protected !!